diff --git a/14/15.txt b/14/15.txt new file mode 100644 index 0000000..c8bb828 --- /dev/null +++ b/14/15.txt @@ -0,0 +1 @@ +\v 15 ಯೋ ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು. \v 16 ಶಿಸ್ಯರ್ ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು. \ No newline at end of file diff --git a/14/17.txt b/14/17.txt new file mode 100644 index 0000000..5154aa8 --- /dev/null +++ b/14/17.txt @@ -0,0 +1 @@ +\v 17 \v 18 \v 19 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. 18ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು - <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು. 19ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು. \ No newline at end of file diff --git a/14/20.txt b/14/20.txt new file mode 100644 index 0000000..76212d0 --- /dev/null +++ b/14/20.txt @@ -0,0 +1 @@ +\v 20 \v 21 20ಆತನು ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. 21ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದೆಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಅಂದನು. \ No newline at end of file diff --git a/14/22.txt b/14/22.txt index 5a139f7..6530061 100644 --- a/14/22.txt +++ b/14/22.txt @@ -1 +1 @@ -\v 22 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ,>> ಎಂದನು. \v 23 23ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. \v 24 24ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. \v 25 25ನಿಮಗೆ ಸತ್ಯವಾಗಿ ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಇಸ್ಕರಿಯೋತ ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟದ್ದು \ No newline at end of file +\v 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ,>> ಎಂದನು. \v 23 ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. \v 24 ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. \v 25 ಸತ್ಯವಾಗಿ ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಇಸ್ಕರಿಯೋತ ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟದ್ದು \ No newline at end of file diff --git a/manifest.json b/manifest.json index 5095522..0f5959e 100644 --- a/manifest.json +++ b/manifest.json @@ -204,6 +204,7 @@ "10-10", "10-13", "10-15", + "14-22", "14-26", "14-28", "14-30",