Sun Aug 25 2019 14:49:38 GMT+0530 (India Standard Time)

This commit is contained in:
dommary 2019-08-25 14:49:38 +05:30
parent 2a18dbefc3
commit 56e0509b4b
3 changed files with 5 additions and 3 deletions

View File

@ -1 +1 @@
\v 4 \v 5 \v 6 4ಯೇಸು ಅವರಿಗೆ <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು. 5ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆಸಾರುವುದಕ್ಕೆ ಕಳುಹಿಸಿದ್ದು
\v 4 ಯೇಸು ಅವರಿಗೆ <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು. \v 5 ಇನಬಿ ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. \v 6 ಇವನ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆಸಾರುವುದಕ್ಕೆ ಕಳುಹಿಸಿದ್ದು

View File

@ -1 +1 @@
\v 7 \v 8 \v 9 7ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9ಕೆರಗಳನ್ನು ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.
\v 7 7ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, \v 8 ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. \v 9 ಚೆಪ್ಲೇನ ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.

View File

@ -122,6 +122,8 @@
"05-36",
"05-39",
"05-41",
"06-title"
"06-title",
"06-01",
"06-04"
]
}