Mon Aug 26 2019 21:21:53 GMT+0530 (India Standard Time)

This commit is contained in:
dommary 2019-08-26 21:21:56 +05:30
parent 4972d01ab5
commit 59680c67c7
5 changed files with 6 additions and 2 deletions

1
10/01.txt Normal file
View File

@ -0,0 +1 @@
\c 10 ಹೆಂಡತಿಯ ಪರಿತ್ಯಾಗದ ವಿಷಯವಾಗಿ ಯೇಸು ಉತ್ತರ ಕೊಟ್ಟದ್ದು \v 1 1ಯೇಸು ಅಲ್ಲಿಂದ ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. \v 2 2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು. \v 3 3ಆತನು ಅದಕ್ಕೆ <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಅನ್ನಲಾಗಿ \v 4 4ಅವರು - <<ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು>> ಅಂದರು.

1
10/05.txt Normal file
View File

@ -0,0 +1 @@
\v 5 \v 6 5ಆದರೆ ಯೇಸು ಅವರಿಗೆ <<ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನೆಂತಲೂ

1
10/07.txt Normal file
View File

@ -0,0 +1 @@
\v 7 \v 8 \v 9 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದಿದೆ. 8ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಎಂದು ಹೇಳಿದನು.

View File

@ -1 +1 @@
adyaya
ಅದ್ಯಯಾ 10

View File

@ -196,6 +196,7 @@
"09-42",
"09-45",
"09-47",
"09-49"
"09-49",
"10-title"
]
}