Mon Aug 26 2019 21:21:53 GMT+0530 (India Standard Time)
This commit is contained in:
parent
4972d01ab5
commit
59680c67c7
|
@ -0,0 +1 @@
|
|||
\c 10 ಹೆಂಡತಿಯ ಪರಿತ್ಯಾಗದ ವಿಷಯವಾಗಿ ಯೇಸು ಉತ್ತರ ಕೊಟ್ಟದ್ದು \v 1 1ಯೇಸು ಅಲ್ಲಿಂದ ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. \v 2 2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ – <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು. \v 3 3ಆತನು ಅದಕ್ಕೆ – <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಅನ್ನಲಾಗಿ \v 4 4ಅವರು - <<ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು>> ಅಂದರು.
|
|
@ -0,0 +1 @@
|
|||
\v 5 \v 6 5ಆದರೆ ಯೇಸು ಅವರಿಗೆ – <<ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನೆಂತಲೂ
|
|
@ -0,0 +1 @@
|
|||
\v 7 \v 8 \v 9 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದಿದೆ. 8ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಎಂದು ಹೇಳಿದನು.
|
|
@ -1 +1 @@
|
|||
adyaya
|
||||
ಅದ್ಯಯಾ 10
|
|
@ -196,6 +196,7 @@
|
|||
"09-42",
|
||||
"09-45",
|
||||
"09-47",
|
||||
"09-49"
|
||||
"09-49",
|
||||
"10-title"
|
||||
]
|
||||
}
|
Loading…
Reference in New Issue