Sun Aug 25 2019 13:12:48 GMT+0530 (India Standard Time)

This commit is contained in:
dommary 2019-08-25 13:12:48 +05:30
parent 723993e6e0
commit 6177c36581
5 changed files with 5 additions and 1 deletions

View File

@ -1 +1 @@
\v 15 ಬುಜು ಯೇಸುಬಿ ಲೇವಿಯನ ಗರ್ಮ khaanukonkar, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದರು. \v 16 ಫರಿಸಾಯರಾದ ಧರ್ಮಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ - <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಹೇಳಿದರು.
\v 15 ಬುಜು ಯೇಸುಬಿ ಲೇವಿಯನ ಗರ್ಮ ಖಾನುಕೊಂಕರ್ಥಥೆ , ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದರು. \v 16 ಫರಿಸಾಯರಾದ ಧರ್ಮಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ - <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಹೇಳಿದರು.

1
02/22.txt Normal file
View File

@ -0,0 +1 @@
\v 22 22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಇಟ್ಟರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ನಾಶವಾಗುವವು. ಆದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು>> ಎಂದು ಹೇಳಿದನು. ಯೇಸುವೂ ಆತನ ಶಿಷ್ಯರೂ ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಶಾಸ್ತ್ರಿಗಳು ಈನ ವುಪ್ಪರ್ ಆಕ್ಷೇಪಣೆದಿಧು.

1
02/23.txt Normal file
View File

@ -0,0 +1 @@
\v 23 \v 24 23ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದುಕೊಂಡು ತಿಂದರು. 24ಫರಿಸಾಯರು ಆತನನ್ನು <<ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಯಾಕೆ ಮಾಡುತ್ತಾರೆ?>> ಎಂದು ಕೇಳಿದರು.

1
02/25.txt Normal file
View File

@ -0,0 +1 @@
\v 25 \v 26 25ಆತನು ಅವರಿಗೆ <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? 26ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ಹೇಳಿದನು.

View File

@ -63,6 +63,7 @@
"02-08",
"02-10",
"02-13",
"02-15",
"02-17",
"02-18",
"02-20"