Sun Aug 25 2019 14:29:38 GMT+0530 (India Standard Time)

This commit is contained in:
dommary 2019-08-25 14:29:38 +05:30
parent 99b73fcaa5
commit 6d2b2ded1b
7 changed files with 10 additions and 3 deletions

View File

@ -1 +1 @@
\v 30 \v 31 \v 32 30ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು 31ಆತನ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. 32ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ
\v 30 ಯೋ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು \v 31 ಯೋ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. \v 32 ಕತ್ಹೋ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ

View File

@ -1 +1 @@
\v 33 \v 34 33ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. 34ಆತನು ಆಕೆಗೆ <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು
\v 33 ಯೋ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. \v 34 ಯ್ಪ್ಬಿ ಆಕೆಗೆ <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು

1
05/35.txt Normal file
View File

@ -0,0 +1 @@
\v 35 35ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು.

1
05/36.txt Normal file
View File

@ -0,0 +1 @@
\v 36 \v 37 \v 38 36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. 37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.

1
05/39.txt Normal file
View File

@ -0,0 +1 @@
\v 39 \v 40 39ಆತನು ಒಳಕ್ಕೆ ಹೋಗಿ <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; 40ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ

1
05/41.txt Normal file
View File

@ -0,0 +1 @@
\v 41 \v 42 \v 43 41ಅವಳ ಕೈಹಿಡಿದು <<ತಲಿಥಾಕೂಮ್>> ಅಂದನು. ಈ ಮಾತಿಗೆ <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. 43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.

View File

@ -114,6 +114,9 @@
"05-16",
"05-18",
"05-21",
"05-25"
"05-25",
"05-28",
"05-30",
"05-33"
]
}