Sun Aug 25 2019 14:29:38 GMT+0530 (India Standard Time)
This commit is contained in:
parent
99b73fcaa5
commit
6d2b2ded1b
|
@ -1 +1 @@
|
||||||
\v 30 \v 31 \v 32 30ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ – <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು 31ಆತನ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. 32ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ
|
\v 30 ಯೋ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ – <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು \v 31 ಯೋ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. \v 32 ಕತ್ಹೋ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ
|
|
@ -1 +1 @@
|
||||||
\v 33 \v 34 33ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. 34ಆತನು ಆಕೆಗೆ – <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು
|
\v 33 ಯೋ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. \v 34 ಯ್ಪ್ಬಿ ಆಕೆಗೆ – <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು
|
|
@ -0,0 +1 @@
|
||||||
|
\v 35 35ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು – <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು.
|
|
@ -0,0 +1 @@
|
||||||
|
\v 36 \v 37 \v 38 36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ – <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. 37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
|
|
@ -0,0 +1 @@
|
||||||
|
\v 39 \v 40 39ಆತನು ಒಳಕ್ಕೆ ಹೋಗಿ – <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; 40ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ
|
|
@ -0,0 +1 @@
|
||||||
|
\v 41 \v 42 \v 43 41ಅವಳ ಕೈಹಿಡಿದು – <<ತಲಿಥಾಕೂಮ್>> ಅಂದನು. ಈ ಮಾತಿಗೆ – <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. 43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ – ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
|
|
@ -114,6 +114,9 @@
|
||||||
"05-16",
|
"05-16",
|
||||||
"05-18",
|
"05-18",
|
||||||
"05-21",
|
"05-21",
|
||||||
"05-25"
|
"05-25",
|
||||||
|
"05-28",
|
||||||
|
"05-30",
|
||||||
|
"05-33"
|
||||||
]
|
]
|
||||||
}
|
}
|
Loading…
Reference in New Issue