Sun Aug 25 2019 14:59:38 GMT+0530 (India Standard Time)

This commit is contained in:
dommary 2019-08-25 14:59:39 +05:30
parent edede5eadc
commit 7015b3e4a4
5 changed files with 6 additions and 2 deletions

View File

@ -1 +1 @@
\v 23 \v 24 \v 25 23ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ>> ಎಂದು ಪ್ರಮಾಣಮಾಡಿದನು. 24ಆಗ ಅವಳು ಹೊರಕ್ಕೆ ಹೋಗಿ ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು. 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ ಎಂದು ಕೇಳಿಕೊಂಡಳು.
\v 23 ತು ಷತ್ ಮನ್ಗಿಲಿದೊತೋಬಿ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ>> ಎಂದು ಪ್ರಮಾಣಮಾಡಿದನು. \v 24 24ಆಗ ಅವಳು ಹೊರಕ್ಕೆ ಹೋಗಿ ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು. \v 25 ಥದೆಸ್ ಅವಳು ಅರಸನ ಬಳಿಗೆ ಅವಸರದಿಂದ ಬಂದು ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ ಎಂದು ಬೋಲಿಳಿದು .

1
06/26.txt Normal file
View File

@ -0,0 +1 @@
\v 26 26ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. \v 27 27ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; \v 28 28ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. \v 29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು. ಯೇಸು ಐದುಸಾವಿರ ಜನರಿಗೆ ಊಟಮಾಡಿಸಿದ್ದು:ರೋಗಿಗಳನ್ನು ಸ್ವಸ್ಥಮಾಡಿದ್ದು

1
06/30.txt Normal file
View File

@ -0,0 +1 @@
\v 30 \v 31 \v 32 30ಇತ್ತಲಾಗಿ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು 31ಆತನು ಅವರಿಗೆ <<ನೀವು ಮಾತ್ರ ಅಡವಿಯ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಯಾಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. 32ಆಗ ಅವರು ದೋಣಿಯಲ್ಲಿ ಹೊರಟು ಅಡವಿಯ ಸ್ಥಳಕ್ಕೆ ಹೋದರು.

1
06/33.txt Normal file
View File

@ -0,0 +1 @@
\v 33 \v 34 33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.

View File

@ -131,6 +131,7 @@
"06-14",
"06-16",
"06-18",
"06-21"
"06-21",
"06-23"
]
}