Tue Aug 27 2019 21:23:27 GMT+0530 (India Standard Time)

This commit is contained in:
dommary 2019-08-27 21:23:29 +05:30
parent 42ba92341d
commit 74f5419716
5 changed files with 6 additions and 1 deletions

1
14/55.txt Normal file
View File

@ -0,0 +1 @@
\v 55 \v 56 55ಆಗ ಮುಖ್ಯಯಾಜಕರು ಮತ್ತು ಉಚ್ಚನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರೋಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. 56ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

1
14/57.txt Normal file
View File

@ -0,0 +1 @@
\v 57 57ತರುವಾಯ ಕೆಲವರು ಎದ್ದು ನಿಂತು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದ ಏನೆಂದರೆ - << <ಇವನು \v 58 58ಕೈಯಿದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂದರು. \v 59 59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು .

1
14/60.txt Normal file
View File

@ -0,0 +1 @@
\v 60 ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಪ್ರಶ್ನಿಸಿದನು. \v 61 ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ತಿರುಗಿ ಮಹಾಯಾಜಕನು <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರಕುಮಾರನೋ?>> ಎಂದು ಆತನನ್ನು ಕೇಳಲಾಗಿ \v 62 <<ಹೌದು ನಾನೇ! <<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ>> .

View File

@ -1 +1 @@
\v 63 63ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? \v 64 64ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. \v 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
\v 63 ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? \v 64 ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. \v 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

View File

@ -204,6 +204,8 @@
"10-10",
"10-13",
"10-15",
"14-60",
"14-63",
"14-66",
"14-69",
"14-71",