From 74f5419716aed362d73b990b8176ba24ec1d8143 Mon Sep 17 00:00:00 2001 From: dommary Date: Tue, 27 Aug 2019 21:23:29 +0530 Subject: [PATCH] Tue Aug 27 2019 21:23:27 GMT+0530 (India Standard Time) --- 14/55.txt | 1 + 14/57.txt | 1 + 14/60.txt | 1 + 14/63.txt | 2 +- manifest.json | 2 ++ 5 files changed, 6 insertions(+), 1 deletion(-) create mode 100644 14/55.txt create mode 100644 14/57.txt create mode 100644 14/60.txt diff --git a/14/55.txt b/14/55.txt new file mode 100644 index 0000000..7ca9b51 --- /dev/null +++ b/14/55.txt @@ -0,0 +1 @@ +\v 55 \v 56 55ಆಗ ಮುಖ್ಯಯಾಜಕರು ಮತ್ತು ಉಚ್ಚನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರೋಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. 56ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. \ No newline at end of file diff --git a/14/57.txt b/14/57.txt new file mode 100644 index 0000000..6aee744 --- /dev/null +++ b/14/57.txt @@ -0,0 +1 @@ +\v 57 57ತರುವಾಯ ಕೆಲವರು ಎದ್ದು ನಿಂತು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದ ಏನೆಂದರೆ - << <ಇವನು \v 58 58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂದರು. \v 59 59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು . \ No newline at end of file diff --git a/14/60.txt b/14/60.txt new file mode 100644 index 0000000..47dbe69 --- /dev/null +++ b/14/60.txt @@ -0,0 +1 @@ +\v 60 ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು – <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಪ್ರಶ್ನಿಸಿದನು. \v 61 ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ತಿರುಗಿ ಮಹಾಯಾಜಕನು – <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರಕುಮಾರನೋ?>> ಎಂದು ಆತನನ್ನು ಕೇಳಲಾಗಿ \v 62 <<ಹೌದು ನಾನೇ! <<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ>> . \ No newline at end of file diff --git a/14/63.txt b/14/63.txt index af7d6b7..023c213 100644 --- a/14/63.txt +++ b/14/63.txt @@ -1 +1 @@ -\v 63 63ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? \v 64 64ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ – ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. \v 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ – <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. \ No newline at end of file +\v 63 ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? \v 64 ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ – ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. \v 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ – <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. \ No newline at end of file diff --git a/manifest.json b/manifest.json index 83919a1..7dd06ee 100644 --- a/manifest.json +++ b/manifest.json @@ -204,6 +204,8 @@ "10-10", "10-13", "10-15", + "14-60", + "14-63", "14-66", "14-69", "14-71",