Sun Aug 25 2019 15:47:38 GMT+0530 (India Standard Time)
This commit is contained in:
parent
b66d8c9bc2
commit
7a5d6e5b4e
|
@ -0,0 +1 @@
|
|||
\v 7 ಅಕಯೇಥೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ – ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು. \v 8 ಅದ್ಮಿನ ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. \v 9 ಖಾನು ಖಾದು ಹೆಚ್ಚುಕಡಿಮೆ ನಾಲ್ಕುಸಾವಿರ ಗಂಡಸರಿದ್ದರು. \v 10 ಯೋ ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
|
|
@ -0,0 +1 @@
|
|||
\v 11 ತರುವಾಯ ಫರಿಸಾಯ ಖಾರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ – <<ನೀನು ಪರಲೋಕದಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿ ತೋರಿಸು,>> ಎಂದು ಕೇಳಿದರು. ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನೊಂದುಕೊಂಡು, ನಿಟ್ಟುಸಿರುಬಿಟ್ಟು, – \v 12 12<<ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಯಾಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ ಇದು ಖಂಡಿತ,>> ಎಂದು ಹೇಳಿ \v 13 13ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
|
|
@ -0,0 +1 @@
|
|||
\v 14 \v 15 14ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15ಯೇಸು ಅವರಿಗೆ – <<ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಎಚ್ಚರಿಕೆಯಿಂದಿರಿ>> ಎಂದು ಆಜ್ಞಾಪಿಸಿದನು.
|
|
@ -162,6 +162,7 @@
|
|||
"07-36",
|
||||
"08-title",
|
||||
"08-01",
|
||||
"08-05"
|
||||
"08-05",
|
||||
"08-07"
|
||||
]
|
||||
}
|
Loading…
Reference in New Issue