Sun Aug 25 2019 13:04:48 GMT+0530 (India Standard Time)
This commit is contained in:
parent
410d3131d1
commit
83e129c6c6
|
@ -0,0 +1 @@
|
|||
\v 15 ಅನಂತರ ಯೇಸುವು ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದರು. \v 16 ಫರಿಸಾಯರಾದ ಧರ್ಮಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ - <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಹೇಳಿದರು.
|
|
@ -0,0 +1 @@
|
|||
\v 17 17ಯೇಸು ಅದನ್ನು ಕೇಳಿ ಅವರಿಗೆ - <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು. ಯೇಸುವಿನ ಶಿಷ್ಯರು ಉಪವಾಸ ಮಾಡದಿರುವುದಕ್ಕೆ ಶಾಸ್ತ್ರಿಗಳು ಆತನ ಮೇಲೆ ಆಕ್ಷೇಪಣೆ ಮಾಡಿದ್ದು
|
|
@ -0,0 +1 @@
|
|||
\v 18 \v 19 18ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? <<ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವುದಿಲ್ಲ?>> 19ಎಂದು ಕೇಳಲು ಯೇಸು ಅವರಿಗೆ <<ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
|
|
@ -0,0 +1 @@
|
|||
\v 20 \v 21 20ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ದಿನಗಳು ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಎಳೆದುಕೊಳ್ಳುವದರಿಂದ ಹರಕು ಹೆಚ್ಚಾಗುತ್ತದೆ
|
|
@ -62,6 +62,7 @@
|
|||
"02-05",
|
||||
"02-08",
|
||||
"02-10",
|
||||
"02-13"
|
||||
"02-13",
|
||||
"02-15"
|
||||
]
|
||||
}
|
Loading…
Reference in New Issue