Sun Aug 25 2019 14:05:37 GMT+0530 (India Standard Time)

This commit is contained in:
dommary 2019-08-25 14:05:38 +05:30
parent 0162ba6ef4
commit 83f3d6d049
6 changed files with 10 additions and 4 deletions

View File

@ -1 +1 @@
\v 3 \v 4 \v 5 3<<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. 4ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು;
\v 3 <<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. \v 4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. \v 5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು;

View File

@ -1 +1 @@
\v 6 \v 7 6ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
\v 6 ಉಜು ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. \v 7 ಉಜು ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.

View File

@ -1 +1 @@
\v 8 \v 9 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು ಅವುಗಳಲ್ಲಿ ಕೆಲವು ಮೂವತ್ತರಷ್ಟು, 9ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು>> ಎಂದು ಹೇಳಿ <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.
\v 8 ಉಜು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು ಅವುಗಳಲ್ಲಿ ಕೆಲವು ಮೂವತ್ತರಷ್ಟು, \v 9 ಯ್ಹೊದು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು>> ಎಂದು ಹೇಳಿ <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.

1
04/13.txt Normal file
View File

@ -0,0 +1 @@
\v 13 \v 14 \v 15 13ಆ ನಂತರ ಆತನು ಅವರಿಗೆ ಹೇಳಿದ್ದೇನಂದರೆ <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಉಳಿದ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? 14ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. 15ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

1
04/16.txt Normal file
View File

@ -0,0 +1 @@
\v 16 \v 17 16ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; 17ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

View File

@ -86,6 +86,10 @@
"03-28",
"03-31",
"03-33",
"04-title"
"04-title",
"04-01",
"04-03",
"04-06",
"04-08"
]
}