Mon Aug 26 2019 21:23:52 GMT+0530 (India Standard Time)

This commit is contained in:
dommary 2019-08-26 21:23:55 +05:30
parent 59680c67c7
commit 844d5511ea
1 changed files with 1 additions and 1 deletions

View File

@ -1 +1 @@
\c 10 ಹೆಂಡತಿಯ ಪರಿತ್ಯಾಗದ ವಿಷಯವಾಗಿ ಯೇಸು ಉತ್ತರ ಕೊಟ್ಟದ್ದು \v 1 1ಯೇಸು ಅಲ್ಲಿಂದ ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. \v 2 2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು. \v 3 3ಆತನು ಅದಕ್ಕೆ <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಅನ್ನಲಾಗಿ \v 4 4ಅವರು - <<ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು>> ಅಂದರು.
\c 10 ಹೆಂಡತಿಯ ಪರಿತ್ಯಾಗದ ವಿಷಯವಾಗಿ ಯೇಸು ಉತ್ತರ ಕೊಟ್ಟದ್ದು \v 1 ಯೇಸು ಅಲ್ಲಿಂದ ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. \v 2 ತದೆ ಫರಿಸಾಯಖಹರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು. \v 3 ಯೋ ಅದಕ್ಕೆ <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಅನ್ನಲಾಗಿ \v 4 ಇವನೇ - <<ತ್ಯಾಗಪತ್ನ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆದೆಧು >> ಬೋಲಿಯು .