Mon Aug 26 2019 19:54:01 GMT+0530 (India Standard Time)

This commit is contained in:
dommary 2019-08-26 19:54:02 +05:30
parent 36dca66154
commit 9b4e5b0d21
5 changed files with 6 additions and 1 deletions

1
09/01.txt Normal file
View File

@ -0,0 +1 @@
\c 9 \v 1 ಯೇಸು ಅವರಿಗೆ <<ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ>> ಎಂದು ಹೇಳಿದನು. ಯೇಸುವಿನ ರೂಪಾಂತರ \v 2 ಚೋ ದಿವಸಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು. \v 3 3ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.

1
09/04.txt Normal file
View File

@ -0,0 +1 @@
\v 4 \v 5 \v 6 4ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು. 5ಆಗ ಪೇತ್ರನು ಯೇಸುವಿಗೆ <<ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು>> ಎಂದು ಹೇಳಿದನು. 6ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.

1
09/07.txt Normal file
View File

@ -0,0 +1 @@
\v 7 \v 8 7ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ <<ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ>> ಎಂದು ಆಕಾಶವಾಣಿ ಆಯಿತು. 8ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.

1
09/title.txt Normal file
View File

@ -0,0 +1 @@
ಅದ್ಯಯ 9

View File

@ -176,6 +176,7 @@
"08-31",
"08-33",
"08-35",
"08-38"
"08-38",
"09-title"
]
}