Sun Aug 25 2019 13:31:37 GMT+0530 (India Standard Time)

This commit is contained in:
dommary 2019-08-25 13:31:38 +05:30
parent 329dc9c392
commit 9c56c3b080
5 changed files with 6 additions and 2 deletions

1
03/07.txt Normal file
View File

@ -0,0 +1 @@
\v 7 ಯೇಸುವು ಇನಿ ಶಿಷ್ಯರಾಮ ಆ ಯೋಜಗೋಣ ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದಲೂ ಯೂದಾಯದಿಂದಲೂ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. \v 8 ಅಮ್ಕಯೇಥೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೆರೂಸಲೇಮಿನಿಂದಲೂ, ಯೂದಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

1
03/09.txt Normal file
View File

@ -0,0 +1 @@
\v 9 9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕುವರೆಂದು ಬಗೆದು ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. \v 10 10ಯಾಕೆದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

1
03/11.txt Normal file
View File

@ -0,0 +1 @@
\v 11 \v 12 11ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು <<ನೀನು ದೇವಕುಮಾರನೆಂದು>> ಕೂಗುತ್ತಿದ್ದವು. 12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.

View File

@ -1 +1 @@
13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. 16ಸೀಮೋನನೆಬವನಿಗೆ ಪೇತ್ರನೆಂದು ಹೆಸರಿಟ್ಟನು.
\v 13 \v 14 \v 15 \v 16 13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. 16ಸೀಮೋನನೆಬವನಿಗೆ ಪೇತ್ರನೆಂದು ಹೆಸರಿಟ್ಟನು.

View File

@ -74,6 +74,7 @@
"03-title",
"03-01",
"03-03",
"03-05"
"03-05",
"03-07"
]
}