Sun Aug 25 2019 13:31:37 GMT+0530 (India Standard Time)
This commit is contained in:
parent
329dc9c392
commit
9c56c3b080
|
@ -0,0 +1 @@
|
||||||
|
\v 7 ಯೇಸುವು ಇನಿ ಶಿಷ್ಯರಾಮ ಆ ಯೋಜಗೋಣ ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದಲೂ ಯೂದಾಯದಿಂದಲೂ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. \v 8 ಅಮ್ಕಯೇಥೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೆರೂಸಲೇಮಿನಿಂದಲೂ, ಯೂದಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
|
|
@ -0,0 +1 @@
|
||||||
|
\v 9 9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕುವರೆಂದು ಬಗೆದು ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. \v 10 10ಯಾಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
|
|
@ -0,0 +1 @@
|
||||||
|
\v 11 \v 12 11ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು – <<ನೀನು ದೇವಕುಮಾರನೆಂದು>> ಕೂಗುತ್ತಿದ್ದವು. 12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
|
|
@ -1 +1 @@
|
||||||
13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. 16ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
|
\v 13 \v 14 \v 15 \v 16 13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. 16ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
|
|
@ -74,6 +74,7 @@
|
||||||
"03-title",
|
"03-title",
|
||||||
"03-01",
|
"03-01",
|
||||||
"03-03",
|
"03-03",
|
||||||
"03-05"
|
"03-05",
|
||||||
|
"03-07"
|
||||||
]
|
]
|
||||||
}
|
}
|
Loading…
Reference in New Issue