Mon Aug 26 2019 19:46:02 GMT+0530 (India Standard Time)

This commit is contained in:
dommary 2019-08-26 19:46:03 +05:30
parent 31480284f3
commit a08d5e4ede
4 changed files with 6 additions and 1 deletions

1
08/33.txt Normal file
View File

@ -0,0 +1 @@
\v 33 ಕತ್ಹೋ ಯೇಸು ಪಾಸು ಜೈನ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ>> ಎಂದು ಹೇಳಿದನು. \v 34 ಯೋ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ <<ಯಾವನಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಪಿತೆ ಗಯು .

1
08/35.txt Normal file
View File

@ -0,0 +1 @@
\v 35 \v 36 \v 37 35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಉಳಿಸಿಕೊಳ್ಳುವನು. 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? 37ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನನ್ನು ಕೊಡಲಾದೀತು?

1
08/38.txt Normal file
View File

@ -0,0 +1 @@
\v 38 38ವ್ಯಭಿಚಾರಣಿಯತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆ ಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆ ಪಡುವನು,>> ಎಂದನು.

View File

@ -172,6 +172,8 @@
"08-22", "08-22",
"08-24", "08-24",
"08-27", "08-27",
"08-29" "08-29",
"08-31",
"08-33"
] ]
} }