diff --git a/01/19.txt b/01/19.txt new file mode 100644 index 0000000..d7f549a --- /dev/null +++ b/01/19.txt @@ -0,0 +1 @@ +\v 19 ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು. \v 20 2ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. ಯೇಸು ಉಪದೇಶಮಾಡಿ ದೆವ್ವಗಳನ್ನು ಬಿಡಿಸಿ ರೋಗಿಗಳನ್ನು ಸ್ವಸ್ಥಮಾಡಿ ಖ್ಯಾತಿಗೊಂಡದ್ದು \ No newline at end of file diff --git a/01/21.txt b/01/21.txt new file mode 100644 index 0000000..e6501f6 --- /dev/null +++ b/01/21.txt @@ -0,0 +1 @@ +\v 21 \v 22 21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. 22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಯಾಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. \ No newline at end of file