Tue Aug 20 2019 20:03:49 GMT+0530 (India Standard Time)
This commit is contained in:
parent
21aac43fd9
commit
a0c813317f
|
@ -0,0 +1 @@
|
||||||
|
\v 19 ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು. \v 20 2ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. ಯೇಸು ಉಪದೇಶಮಾಡಿ ದೆವ್ವಗಳನ್ನು ಬಿಡಿಸಿ ರೋಗಿಗಳನ್ನು ಸ್ವಸ್ಥಮಾಡಿ ಖ್ಯಾತಿಗೊಂಡದ್ದು
|
Loading…
Reference in New Issue