Sun Aug 25 2019 14:33:38 GMT+0530 (India Standard Time)

This commit is contained in:
dommary 2019-08-25 14:33:38 +05:30
parent bc25199296
commit a0dbd367bf
6 changed files with 8 additions and 2 deletions

View File

@ -1 +1 @@
\v 41 41ಅವಳ ಕೈಹಿಡಿದು <<ತಲಿಥಾಕೂಮ್>> ಅಂದನು. ಈ ಮಾತಿಗೆ <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. \v 42 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. \v 43 ivanekha ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
\v 41 ಯೋ ಹಾತ್ ದರಿನ್ <<ತಲಿಥಾಕೂಮ್>> ಅಂದನು. ಈ ಮಾತಿಗೆ <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. \v 42 ಥದೆಸ್ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. \v 43 ಇವನೆಖಹರು ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಬೋಲಿಯು .

1
06/01.txt Normal file
View File

@ -0,0 +1 @@
\c 6 \v 1 ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು 1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. \v 2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆ ಎಲ್ಲಿಂದ ಬಂದಿತು? ಈತನಿಗೆ ಸಿಕ್ಕಿರುವ ಜ್ಞಾನವಾದರೂ ಎಂಥಾದ್ದು? ಈತನ ಕೈಯಿಂದ ಇಂಥ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? \v 3 3ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.

1
06/04.txt Normal file
View File

@ -0,0 +1 @@
\v 4 \v 5 \v 6 4ಯೇಸು ಅವರಿಗೆ <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು. 5ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆಸಾರುವುದಕ್ಕೆ ಕಳುಹಿಸಿದ್ದು

1
06/07.txt Normal file
View File

@ -0,0 +1 @@
\v 7 \v 8 \v 9 7ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9ಕೆರಗಳನ್ನು ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.

1
06/title.txt Normal file
View File

@ -0,0 +1 @@
ಅದ್ಯಯ 6

View File

@ -120,6 +120,8 @@
"05-33",
"05-35",
"05-36",
"05-39"
"05-39",
"05-41",
"06-title"
]
}