Sun Aug 25 2019 13:37:37 GMT+0530 (India Standard Time)

This commit is contained in:
dommary 2019-08-25 13:37:38 +05:30
parent 27b4ca7e09
commit b4179f27ec
6 changed files with 7 additions and 2 deletions

View File

@ -1 +1 @@
\v 13 ತದೆ ಉಜು ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. \v 14 ಯೋ ಬಾರ ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ \v 15 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. \v 16 16ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
\v 13 ತದೆ ಉಜು ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. \v 14 ಯೋ ಬಾರ ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ \v 15 ಸೈತಾನನ ಬಿಡಿಸುವ ಅಧಿಕಾರವುಳ್ಳಲ್ಲವುಯು ಸುವಾರ್ತೆನ ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. \v 16 ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.

1
03/17.txt Normal file
View File

@ -0,0 +1 @@
\v 17 17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು. \v 18 18ಉಳಿದವರು ಯಾರಾರೆಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, \v 19 19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವರೇ. ಯೇಸುವಿನ ವೈರಿಗಳು ಆತನನ್ನು ದೂಷಿಸಿದ್ದು; ಆತನ ಸ್ವಂತ ಜನರು ಆತನ ವಿಷಯವಾಗಿ ಅನುಮಾನಪಟ್ಟದ್ದು;

1
03/20.txt Normal file
View File

@ -0,0 +1 @@
\v 20 \v 21 \v 22 20ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟಕ್ಕೂ ಕೂಡ ಅವಕಾಶಸಿಗಲಿಲ್ಲ. 21ಇದನ್ನು ಕೇಳಿ ಆತನ ಬಂಧುಗಳು <<ಅವನಿಗೆ ಹುಚ್ಚುಹಿಡಿದಿದೆ>> ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು. 22ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು - <<ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ>> ಹೇಳುತ್ತಿದ್ದರು.

1
03/23.txt Normal file
View File

@ -0,0 +1 @@
\v 23 \v 24 \v 25 23ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - <<ಸೈತಾನನು ಸೈತಾನನನ್ನು ಬಿಡಿಸುವುದುಂಟೇ? 24ಯಾವುದೇ ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು; 25ಹಾಗೆಯೇ ಒಂದು ಮನೆಯಲ್ಲಿ ಭೇದಹುಟ್ಟಿದರೆ ಆ ಮನೆಯು ನಿಲ್ಲಲಾರದು.

1
03/26.txt Normal file
View File

@ -0,0 +1 @@
\v 26 \v 27 26ಅದರತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ಭೇದಹುಟ್ಟಿಸಿಕೊಂಡರೆ ಅವನು ನಿಲ್ಲಲಾರದೆ ನಾಶವಾಗಿ ಹೋಗುವನು. 27ಅಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.>>

View File

@ -77,6 +77,7 @@
"03-05",
"03-07",
"03-09",
"03-11"
"03-11",
"03-13"
]
}