Sun Aug 25 2019 14:31:38 GMT+0530 (India Standard Time)

This commit is contained in:
dommary 2019-08-25 14:31:38 +05:30
parent 6d2b2ded1b
commit bc25199296
5 changed files with 8 additions and 5 deletions

View File

@ -1 +1 @@
\v 35 35ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು.
\v 35 ಯೋ ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಬೋಲಿಯು .

View File

@ -1 +1 @@
\v 36 \v 37 \v 38 36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. 37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
\v 36 ಇವನೇ ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. \v 37 ಉಜು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. \v 38 ಇವನೇ ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.

View File

@ -1 +1 @@
\v 39 \v 40 39ಆತನು ಒಳಕ್ಕೆ ಹೋಗಿ <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; 40ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ
\v 39 ಇವನೇ ಒಳಕ್ಕೆ ಹೋಗಿ <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; \v 40 ಯೋ ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ

View File

@ -1 +1 @@
\v 41 \v 42 \v 43 41ಅವಳ ಕೈಹಿಡಿದು <<ತಲಿಥಾಕೂಮ್>> ಅಂದನು. ಈ ಮಾತಿಗೆ <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. 43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
\v 41 41ಅವಳ ಕೈಹಿಡಿದು <<ತಲಿಥಾಕೂಮ್>> ಅಂದನು. ಈ ಮಾತಿಗೆ <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. \v 42 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. \v 43 ivanekha ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.

View File

@ -117,6 +117,9 @@
"05-25",
"05-28",
"05-30",
"05-33"
"05-33",
"05-35",
"05-36",
"05-39"
]
}