diff --git a/05/35.txt b/05/35.txt index bfcc8b9..3fb3ef4 100644 --- a/05/35.txt +++ b/05/35.txt @@ -1 +1 @@ -\v 35 35ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು – <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು. \ No newline at end of file +\v 35 ಯೋ ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು – <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಬೋಲಿಯು . \ No newline at end of file diff --git a/05/36.txt b/05/36.txt index 437cbfc..21c7096 100644 --- a/05/36.txt +++ b/05/36.txt @@ -1 +1 @@ -\v 36 \v 37 \v 38 36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ – <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. 37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. \ No newline at end of file +\v 36 ಇವನೇ ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ – <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. \v 37 ಉಜು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. \v 38 ಇವನೇ ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. \ No newline at end of file diff --git a/05/39.txt b/05/39.txt index 2f7c71c..aa25eaf 100644 --- a/05/39.txt +++ b/05/39.txt @@ -1 +1 @@ -\v 39 \v 40 39ಆತನು ಒಳಕ್ಕೆ ಹೋಗಿ – <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; 40ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ \ No newline at end of file +\v 39 ಇವನೇ ಒಳಕ್ಕೆ ಹೋಗಿ – <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; \v 40 ಯೋ ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ \ No newline at end of file diff --git a/05/41.txt b/05/41.txt index fb4496b..94a8c41 100644 --- a/05/41.txt +++ b/05/41.txt @@ -1 +1 @@ -\v 41 \v 42 \v 43 41ಅವಳ ಕೈಹಿಡಿದು – <<ತಲಿಥಾಕೂಮ್>> ಅಂದನು. ಈ ಮಾತಿಗೆ – <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. 43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ – ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು. \ No newline at end of file +\v 41 41ಅವಳ ಕೈಹಿಡಿದು – <<ತಲಿಥಾಕೂಮ್>> ಅಂದನು. ಈ ಮಾತಿಗೆ – <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. \v 42 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. \v 43 ivanekha ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ – ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು. \ No newline at end of file diff --git a/manifest.json b/manifest.json index eb14120..3709e07 100644 --- a/manifest.json +++ b/manifest.json @@ -117,6 +117,9 @@ "05-25", "05-28", "05-30", - "05-33" + "05-33", + "05-35", + "05-36", + "05-39" ] } \ No newline at end of file