Tue Aug 27 2019 20:41:27 GMT+0530 (India Standard Time)
This commit is contained in:
parent
58bfae999d
commit
beeb4f942c
|
@ -0,0 +1 @@
|
|||
\v 19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ಗೌರವಿಸುವಂತೆ ನಟಿಸಿದರು. \v 20 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. \v 21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಬಿಟ್ಟೀಹಿಡಿದರು. ಅವನು ಯಾರೆಂದರೆ – ಅಲೆಕ್ಸಾಂದ್ರ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
|
|
@ -0,0 +1 @@
|
|||
\v 22 \v 23 \v 24 22ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ. 23ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. 24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.
|
|
@ -204,6 +204,7 @@
|
|||
"10-10",
|
||||
"10-13",
|
||||
"10-15",
|
||||
"15-25",
|
||||
"16-title",
|
||||
"16-01",
|
||||
"16-03",
|
||||
|
|
Loading…
Reference in New Issue