Sun Aug 25 2019 13:51:37 GMT+0530 (India Standard Time)

This commit is contained in:
dommary 2019-08-25 13:51:38 +05:30
parent c7d9370098
commit c4c41b293a
4 changed files with 4 additions and 0 deletions

1
04/01.txt Normal file
View File

@ -0,0 +1 @@
\c 4 ದೇವರ ರಾಜ್ಯವನ್ನು ಕುರಿತು ವಿವರಿಸುವ ಸಾಮ್ಯಗಳು \v 1 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದ ದಡದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. \v 2 ತದೆ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಬೋಲಿಯು shathk

1
04/03.txt Normal file
View File

@ -0,0 +1 @@
\v 3 \v 4 \v 5 3<<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. 4ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು;

1
04/06.txt Normal file
View File

@ -0,0 +1 @@
\v 6 \v 7 6ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.

1
04/08.txt Normal file
View File

@ -0,0 +1 @@
\v 8 \v 9 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು ಅವುಗಳಲ್ಲಿ ಕೆಲವು ಮೂವತ್ತರಷ್ಟು, 9ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು>> ಎಂದು ಹೇಳಿ <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.