diff --git a/08/24.txt b/08/24.txt new file mode 100644 index 0000000..de90ac5 --- /dev/null +++ b/08/24.txt @@ -0,0 +1 @@ +\v 24 \v 25 \v 26 24ಅವನು ತಲೆಯೆತ್ತಿ ನೋಡಿ – <<ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ>> ಎಂದನು. 25ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. 26ತರುವಾಯ ಆತನು – <<ನೀನು ಊರೊಳಗೆ ಹೋಗಬೇಡ>> ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡ ಮೇಲೆ ಯೇಸು ತನ್ನ ಮರಣವನ್ನೂ, ತನ್ನ ಶಿಷ್ಯರಿಗೆ ಬರುವ ಕಷ್ಟಗಳನ್ನೂ ಮುಂಚಿತವಾಗಿ ತಿಳಿಸಿದ್ದು \ No newline at end of file