From dc10585c26f6f66cc5fa9499a2b6e1460f68071b Mon Sep 17 00:00:00 2001 From: dommary Date: Mon, 26 Aug 2019 20:20:02 +0530 Subject: [PATCH] Mon Aug 26 2019 20:20:02 GMT+0530 (India Standard Time) --- 09/20.txt | 2 +- 1 file changed, 1 insertion(+), 1 deletion(-) diff --git a/09/20.txt b/09/20.txt index e9987ba..ac9d797 100644 --- a/09/20.txt +++ b/09/20.txt @@ -1 +1 @@ -\v 20 \v 21 \v 22 20ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. 21ಯೇಸು ಅವನ ತಂದೆಯನ್ನು – <<ಇವನಿಗೆ ಎಷ್ಟು ದಿವಸದಿಂದ ಹೀಗಾಗುತ್ತಿದೆ?>> ಎಂದು ಕೇಳಿದಾಗ ಅವನು – <<ಚಿಕ್ಕಂದಿನಲ್ಲಿಯೇ ಬಂದಿದೆ; 22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಅಂದನು. \ No newline at end of file +\v 20 ಇವನೇ ಯೋ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. \v 21 ಯೇಸು ಅವನ ತಂದೆಯನ್ನು – <<ಇವನಿಗೆ ಎಷ್ಟು ದಿವಸದಿಂದ ಹೀಗಾಗುತ್ತಿದೆ?>> ಎಂದು ಕೇಳಿದಾಗ ಅವನು – <<ಚಿಕ್ಕಂದಿನಲ್ಲಿಯೇ ಬಂದಿದೆ; \v 22 22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಬೋಲಿಯು . \ No newline at end of file