Mon Aug 26 2019 20:20:02 GMT+0530 (India Standard Time)

This commit is contained in:
dommary 2019-08-26 20:20:02 +05:30
parent 36d8911839
commit dc10585c26
1 changed files with 1 additions and 1 deletions

View File

@ -1 +1 @@
\v 20 \v 21 \v 22 20ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. 21ಯೇಸು ಅವನ ತಂದೆಯನ್ನು <<ಇವನಿಗೆ ಎಷ್ಟು ದಿವಸದಿಂದ ಹೀಗಾಗುತ್ತಿದೆ?>> ಎಂದು ಕೇಳಿದಾಗ ಅವನು <<ಚಿಕ್ಕಂದಿನಲ್ಲಿಯೇ ಬಂದಿದೆ; 22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಅಂದನು.
\v 20 ಇವನೇ ಯೋ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. \v 21 ಯೇಸು ಅವನ ತಂದೆಯನ್ನು <<ಇವನಿಗೆ ಎಷ್ಟು ದಿವಸದಿಂದ ಹೀಗಾಗುತ್ತಿದೆ?>> ಎಂದು ಕೇಳಿದಾಗ ಅವನು <<ಚಿಕ್ಕಂದಿನಲ್ಲಿಯೇ ಬಂದಿದೆ; \v 22 22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಬೋಲಿಯು .