Sun Aug 25 2019 14:13:38 GMT+0530 (India Standard Time)

This commit is contained in:
dommary 2019-08-25 14:13:38 +05:30
parent 75179dd936
commit e41110136f
5 changed files with 6 additions and 1 deletions

1
04/30.txt Normal file
View File

@ -0,0 +1 @@
\v 30 ಉಜು ಆತನು ಹೇಳಿದ್ದು <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? \v 31 ಯೋ ಸಾಸಿವೆಕಾಳಿನಂತಿರುತ್ತದೆ. ಭೂಮಿಯಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. \v 32 ಖುಉಕಯುಗಯು ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು.

1
04/33.txt Normal file
View File

@ -0,0 +1 @@
\v 33 ಯೋ ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. \v 34 kathಏಕಾತವಾಗಿ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು. ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು

1
04/35.txt Normal file
View File

@ -0,0 +1 @@
\v 35 \v 36 \v 37 35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ <<ಆಚೇದಡಕ್ಕೆ ಹೋಗೋಣ>> ಎಂದು ಹೇಳಲು 36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡುಹೋದರು. 37ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.

1
04/38.txt Normal file
View File

@ -0,0 +1 @@
\v 38 \v 39 38ಆದರೆ, ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಲು 39ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.

View File

@ -97,6 +97,7 @@
"04-18",
"04-21",
"04-24",
"04-26"
"04-26",
"04-30"
]
}