Sun Aug 25 2019 14:51:38 GMT+0530 (India Standard Time)

This commit is contained in:
dommary 2019-08-25 14:51:39 +05:30
parent 56e0509b4b
commit edd00a35d1
6 changed files with 7 additions and 2 deletions

View File

@ -1 +1 @@
\v 7 7ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, \v 8 ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. \v 9 ಚೆಪ್ಲೇನ ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.
\v 7 ಯೋ ಬದ್ಮ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, \v 8 ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. \v 9 ಚೆಪ್ಲೇನ ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆದಿಧು .

1
06/10.txt Normal file
View File

@ -0,0 +1 @@
\v 10 ಅಕಯೇಥೆ ಯೋ ಇವನ <<ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. \v 11 ಉಜು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ>> ಎಂದು boli.

1
06/12.txt Normal file
View File

@ -0,0 +1 @@
\v 12 \v 13 12ಅವರು ಹೊರಟು ಹೋಗಿ ಜನರಿಗೆ <<ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕೆಂದು>> ಸಾರಿ ಹೇಳಿದರು. 13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು. ಅರಸನು ಸ್ನಾನಿಕನಾದ ಯೋಹಾನನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಬಿದ್ದದ್ದು

1
06/14.txt Normal file
View File

@ -0,0 +1 @@
\v 14 \v 15 14ಮತ್ತು ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ <<ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದ್ದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ>> ಎಂದು ಹೇಳುತ್ತಿದ್ದರು. 15ಕೆಲವರು <<ಇವನು ಎಲೀಯನೆಂತಲೂ,>> ಮತ್ತೆ ಕೆಲವರು <<ಇವನು ಪ್ರಾಚೀನ ಕಾಲದ ಪ್ರವಾದಿಗಳಲ್ಲಿ ಒಬ್ಬ ಪ್ರವಾದಿಯೆಂತಲೂ>> ಹೇಳಿದರು.

1
06/16.txt Normal file
View File

@ -0,0 +1 @@
\v 16 \v 17 16ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ <<ನಾನು ಶಿರಚ್ಛೇದನಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ>> ಎಂದು ಹೇಳಿದನು. 17ಹೆರೋದನು ತಾನೇ ಯೋಹಾನನನ್ನು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಯಾಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು.

View File

@ -124,6 +124,7 @@
"05-41",
"06-title",
"06-01",
"06-04"
"06-04",
"06-07"
]
}