Sun Aug 25 2019 14:09:37 GMT+0530 (India Standard Time)

This commit is contained in:
dommary 2019-08-25 14:09:38 +05:30
parent ce2217b9ee
commit f9e3869913
6 changed files with 8 additions and 2 deletions

View File

@ -1 +1 @@
\v 16 ಯೋಸ್ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; \v 17 ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
\v 16 ಯೋಸ್ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; \v 17 ಕತ್ಹೋ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

1
04/18.txt Normal file
View File

@ -0,0 +1 @@
\v 18 ಉಜು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; \v 19 ಇವನೇ ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ ಐಶ್ವರ್ಯದಿಂದುಂಟಾಗುವ ಮೋಸವೂ ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. \v 20 ಬುಜು ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು>> ಅಂದನು.

1
04/21.txt Normal file
View File

@ -0,0 +1 @@
\v 21 ಅಕಯೆಥೆವ್ ಯೇಸು ಅವರಿಗೆ <<ದೀಪವನ್ನು ತಂದು ಅಂಡೆಯೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? \v 22 22ಮರೆಯಾಗಿರುವಥದೊದೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. \v 23 ಕಂಜನ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.

1
04/24.txt Normal file
View File

@ -0,0 +1 @@
\v 24 \v 25 24ಮತ್ತು ಆತನು ಅವರಿಗೆ <<ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. 25ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದದನ್ನೂ ತೆಗೆಯಲ್ಪಡುವುದು>> ಎಂದು ಹೇಳಿದನು.

1
04/26.txt Normal file
View File

@ -0,0 +1 @@
\v 26 \v 27 \v 28 \v 29 26ಇನ್ನೂ ಆತನು ಅವರಿಗೆ ಹೇಳಿದೇನಂದರೆ <<ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ರಾತ್ರಿಯಲ್ಲಿ ಅವನು ಮಲಗುತ್ತಾ, ಹಗಲು ಏಳುತ್ತಾ ಇರಲು 27ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದಿಂದ ಸಸಿ ಹುಟ್ಟಿ ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. 28ಭೂಮಿಯು ಮೊದಲು ಎಲೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. 29ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ,>> ಅಂದನು.

View File

@ -92,6 +92,8 @@
"04-06",
"04-08",
"04-10",
"04-13"
"04-13",
"04-16",
"04-18"
]
}