\v 27 ಅದ್ಮಿಕರು ಗಬ್ರೈನ್ - <<ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!>> ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. \v 28 ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಅಕ್ಕಿಜಗೋ ಪೈಳಯು ಹಬ್ಬಿತು.