\v 8 ಅಮ್ ಆಲೋಚಿಸಿ ಕರ್ಣನ್ಕೊ ಳ್ಳುತ್ತಿದ್ದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ – <<ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಯಾವುದು ಸುಲಭ? \v 9 9<ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವದೋ?> ಅಥವಾ <ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು, ನಡೆ ಬೋಲಿಯೋಣ ?>