\v 17 ಯೇಸು ಅದನ್ನು ಕೇಳಿ ಅವರಿಗೆ - <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು. ಯೇಸುವಿನ ಶಿಷ್ಯರು ಉಪವಾಸ ಕರಿಯು ಶಾಸ್ತ್ರಿಗಳು ಆತನ ಮೇಲೆ ಆಕ್ಷೇಪಣೆ ಕರಿಯು