\v 5 ತದೆ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ – <<ನಿನ್ನ ಕೈ ಚಾಚು>> ಎಂದು ಹೇಳಿದನು. \v 6 ಯೋ ಚಾಚಿದನು; ಕೈ ವಾಸಿಯಾಯಿತು. ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. ಯೇಸು ಹೋಗಿ ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು