\v 7 ಯೇಸುವು ಇನಿ ಶಿಷ್ಯರಾಮ ಆ ಯೋಜಗೋಣ ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದಲೂ ಯೂದಾಯದಿಂದಲೂ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. \v 8 ಅಮ್ಕಯೇಥೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೆರೂಸಲೇಮಿನಿಂದಲೂ, ಯೂದಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.