\v 30 ಉಜು ಆತನು ಹೇಳಿದ್ದು – <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? \v 31 ಯೋ ಸಾಸಿವೆಕಾಳಿನಂತಿರುತ್ತದೆ. ಭೂಮಿಯಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. \v 32 ಖುಉಕಯುಗಯು ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು.