\c 5 ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು \v 1 ಉಜು ವುಪ್ಪರ್ ಅವರು ಸಮುದ್ರದ ಆಚೇದಡಕ್ಕೆ ಗೆರಸೇನರ ಸೀಮೆಗೆ ತಲುಪಿದರು. \v 2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಯೊಳಗಿಂದ ಬಂದು ಆತನನ್ನು ಸಂಧಿಸಿದನು.