\v 30 ಯೋ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ – <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು \v 31 ಯೋ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. \v 32 ಕತ್ಹೋ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ