\v 39 ಇವನೇ ಒಳಕ್ಕೆ ಹೋಗಿ – <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; \v 40 ಯೋ ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ