\v 22 ಉಜು ಇವನೇ ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು – ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. \v 23 23ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ಮತ್ತು ಅವನ ಮೇಲೆ ತನ್ನ ಕೈಗಳನ್ನಿಟ್ಟು – <<ನಿನಗೆ ಏನಾದರೂ ಕಾಣುತ್ತದೆಯೋ?>> ಎಂದು ಇನಬಿ ಬೋಲಿಯು .