\v 24 ಯೋ ಮುದಿಕಿಯು ದೆಕಿನ್ – <<ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ>> ಎಂದನು. \v 25 ಈನ ಹತನ ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. \v 26 ಉಜು ಆತನು – <<ನೀನು ಊರೊಳಗೆ ಹೋಗಬೇಡ>> ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡ ಮೇಲೆ ಯೇಸು ತನ್ನ ಮರಣವನ್ನೂ, ತನ್ನ ಶಿಷ್ಯರಿಗೆ ಬರುವ ಕಷ್ಟಗಳನ್ನೂ ಮುಂಚಿತವಾಗಿ ಮಲಂ ಹುಯು