\v 33 ಕತ್ಹೋ ಯೇಸು ಪಾಸು ಜೈನ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ – <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ>> ಎಂದು ಹೇಳಿದನು. \v 34 ಯೋ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ – <<ಯಾವನಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಪಿತೆ ಗಯು .