\c 10 ಹೆಂಡತಿಯ ಪರಿತ್ಯಾಗದ ವಿಷಯವಾಗಿ ಯೇಸು ಉತ್ತರ ಕೊಟ್ಟದ್ದು \v 1 ಯೇಸು ಅಲ್ಲಿಂದ ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. \v 2 ತದೆ ಫರಿಸಾಯಖಹರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ – <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು. \v 3 ಯೋ ಅದಕ್ಕೆ – <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಅನ್ನಲಾಗಿ \v 4 ಇವನೇ - <<ತ್ಯಾಗಪತ್ನ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆದೆಧು >> ಬೋಲಿಯು .