\v 23 \v 24 \v 25 23ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - <<ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ>> ಎಂದು ಹೇಳಿದನು. 24ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರುಗಿ ಅವರಿಗೆ – <<ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ>> ಎಂದು ಹೇಳಿದನು.