\v 12 ಯೋ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ - <<ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಮಾಡಬೇಕನ್ನುತ್ತಿ?>> ಎಂದು ಕೇಳಲು \v 13 ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, <<ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. \v 14 ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ – <ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?> ಎಂಬುದಾಗಿ ಕೇಳುತ್ತಿದ್ದಾನೆ, ಎಂದು ಬಾಲನನ್ .