\v 28 ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು>> ಎಂದು ಹೇಳಿದನು. \v 29 ಪೇತ್ರನು ಯೇಸುವಿಗೆ – <<ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಲು