\v 32 ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ – <<ಇಲ್ಲೇ ಕುಳಿತುಕೊಂಡಿರಿ, ನಾನು ಸ್ವಲ್ಪ ಸಮಯ ಪ್ರಾರ್ಥನೆ ಮಾಡಿ>> ಬರುತ್ತೇನೆ ಎಂದು ಹೇಳಿ ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ \v 33 ಬೆರಗಾಗಿ ಮನಗುಂದಿದವನಾದನು. \v 34 ಆತನು ಅವರಿಗೆ <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ>> ಎಂದು ಹೇಳಿ ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು