\v 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ – <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 ಯೇಸುವಿನ ಮೇಲೆ ಕೈಹಾಕಿ ಆತನನ್ನು ಧಾರಿಯು .